Gruhalakshmi Scheme Amount: ಗೃಹಲಕ್ಷ್ಮೀ ಯೋಜನೆಯ 2 ಸಾವಿರ ರೂ. ಹಣ ಜಮಾ; Gruhalakshmi DBT Status Check ಮಾಡಿ

ಎಲ್ಲರಿಗೂ ನಮಸ್ಕಾರ, ಗೃಹಲಕ್ಷ್ಮೀ ಯೋಜನೆಯ ಫಲಾನುಭವಿಗಳಿಗೆ (Gruhalakshmi Scheme Amount) ಗುಡ್ ನ್ಯೂಸ್, ರಾಜ್ಯ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳಲ್ಲಿ ಒಂದಾಗಿರುವ ಗೃಹಲಕ್ಷ್ಮೀ ಯೋಜನೆಯ ಮೂಲಕ ಅರ್ಹ ಮನೆ ಯಜಮಾನಿ ಮಹಿಳೆಯರಿಗೆ ಪ್ರತಿ ತಿಂಗಳು 2,000 ರೂ. ಅನ್ನು ನೇರವಾಗಿ ಅವರ ಬ್ಯಾಂಕ್ ಖಾತೆಗೆ ವರ್ಗಾವಣೆ ಮಾಡುತ್ತಾರೆ.

Telegram Group Join Now
WhatsApp Group Join Now

ಈ ಯೋಜನೆಯನ್ನು ಮಹಿಳೆಯರ ಸಭಲೀಕರಣಕ್ಕಾಗಿ ರಾಜ್ಯ ಸರ್ಕಾರವು ಜಾರಿಗೆ ತಂದಿದೆ. ಗೃಹಲಕ್ಷ್ಮೀ ಯೋಜನೆಯಿಂದ ಬಂದ ಹಣದಿಂದ ಕೆಲವು ಮಹಿಳೆಯರು ತಮ್ಮ ಬದುಕು ಕಟ್ಟಿಕೊಂಡಿದ್ದಾರೆ. ಇನ್ನೂ ಕೆಲವರು ತಮ್ಮ ಅಗತ್ಯ ವಸ್ತುಗಳನ್ನು ಖರೀದಿ ಮಾಡಿದ್ದಾರೆ. ಹೀಗೆ ಈ ಯೋಜನೆಯಿಂದ ಬಂದ ಹಣವು ಹಲವು ರೀತಿಯಲ್ಲಿ ಜನರಿಗೆ ಉಪಯೋಗವಾಗುತ್ತಿದೆ.

ಗೃಹಲಕ್ಷ್ಮೀ ಯೋಜನೆಯ 14 ಕಂತುಗಳ 28,000 ರೂ. ಅರ್ಹ ಫಲಾನುಭವಿಗಳಿಗೆ ಸಂದಾಯವಾಗಿದೆ. ಇಂದು (11-12-2024 ರಂದು) 15 ನೇ ಕಂತಿನ 2,000 ರೂ. ಹಣವು ಯಜಮಾನಿಯರ ಖಾತೆಗೆ ಜಮಾ ಆಗಿದೆ. ನಿಮ್ಮ ಖಾತೆಗೂ ಹಣ ಬಂತಾ ಅಂತ DBT Status ಚೆಕ್ ಮಾಡಿ ಕೊಳ್ಳಬಹುದು.

Gruhalakshmi Scheme DBT Status Check 2024:

ಗೃಹಲಕ್ಷ್ಮೀ ಯೋಜನೆಯ 2,000 ರೂ. ಹಣವು ನಿಮ್ಮ ಬ್ಯಾಂಕ್ ಖಾತೆಗೆ ಜಮಾ ಆವಾಗಿದೆಯಾ..? ಎಂಬುದನ್ನು ತಿಳಿಯಲು ಈ ಕೆಳಗಿನ ಹಂತಗಳನ್ನು ಅನುಸರಿಸುವ ಮೂಲಕ DBT Status ಚೆಕ್ ಮಾಡಿಕೊಳ್ಳಬಹುದು.

ಹಂತ-1: DBT Karnataka ಅಧಿಕೃತ App ಅನ್ನು ಡೌನ್‌ಲೋಡ್‌ ಮಾಡಿ.

Gruhalakshmi DBT Status Check Step-1
DBT Karnataka App

ಹಂತ-2: App ಓಪನ್‌ ಮಾಡಬೇಕು. ಅಲ್ಲಿ Enter Aadhaar Number ಎಂಬಲ್ಲಿ ಫಲಾನುಭವಿಯ ಆಧಾರ ನಮಬರ್ ಅನ್ನು ನಮೂದಿಸಬೇಕು. GET OTP ಎಂಬುದರ ಮೇಲೆ ಕ್ಲಿಕ್‌ ಮಾಡಬೇಕು.

ಹಂತ-3: ಫಲಾನುಭವಿಯ ಆಧಾರಗೆ ಲಿಂಕ್‌ ಇರುವ ಮೊಬೈಲ್‌ ನಂಬರ್ ಗೆ OTP ಬರುತ್ತದೆ. Enter OTP ಎಂದಿರುವಲ್ಲಿ ಆರು ಸಂಖ್ಯೆಯ OTP ಎಂಟರ್‌ ಮಾಡಿ. Verify OTP ಬಟನ್‌ ಮೇಲೆ ಕ್ಲಿಕ್‌ ಮಾಡಿ.

Gruhalakshmi DBT Status Check Step-4

ಹಂತ-4: ಫಲಾನುಭವಿಯ ವಯಕ್ತಿಕ ವಿವರ ನಿಮ್ಮ ಮುಂದೆ ಕಾಣಿಸುತ್ತದೆ. ಅಲ್ಲಿ ಮೊಬೈಲ್ ಸಂಖ್ಯೆ ಎಂಟರ್‌ ಮಾಡಲು ತಿಳಿಸಲಾಗಿರುತ್ತದೆ. ಆಧಾರಗೆ ಲಿಂಕ್‌ ಇರುವ ಮೊಬೈಲ್‌ ನಂಬರ್‌ ನಮೂದಿಸಿ. OK ಬಟನ್‌ ಮೇಲೆ ಕ್ಲಿಕ್‌ ಮಾಡಿಬೇಕು.

ಹಂತ-5: ತದನಂತರ Create mPIN ಎಂದಿರುತ್ತದೆ. ನಿಮ್ಮ ನೆನಪಿನಲ್ಲಿ ಉಳಿಯುವ ನಾಲ್ಕು ಸಂಖ್ಯೆಯ mPIN ಎಂಟರ್‌ ಮಾಡಿ. Submit ಬಟನ್‌ ಮೇಲೆ ಕ್ಲಿಕ್‌ ಮಾಡಿಬೇಕು.

ಹಂತ-6: ನಂತರ ಅಲ್ಲಿ Select Beneficiary ಎಂದು ಇರುತ್ತದೆ. ನೀವು Add ಮಾಡಿರುವ ಫಲಾನುಭವಿಯನ್ನು ಆಯ್ಕೆ ಮಾಡಿ.

ಹಂತ-7: ಫಲಾನುಭವಿಯನ್ನು ಆಯ್ಕೆ ಮಾಡಿದ ನಂತರ ನೀವು Create ಮಾಡಿದ mPIN ಅನ್ನು ಎಂಟರ್‌ ಮಾಡಿ. LOGIN ಬಟನ್‌ ಮೇಲೆ ಕ್ಲಿಕ್‌ ಮಾಡಬೇಕು.

ಹಂತ-8: ಮೊದಲ ಆಯ್ಕೆ Payment Status ಎಂಬ ಆಯ್ಕೆಯ ಮೇಲೆ ಕ್ಲಿಕ್‌ ಮಾಡಿ.

Gruhalakshmi DBT Status Check

ಹಂತ-9: ನಂತರ ಅಲ್ಲಿ Gruhalakshmi Scheme DBT Status Check ಮಾಡುವ ಆಯ್ಕೆ ಕಾಣುತ್ತದೆ ಅದರ ಮೇಲೆ ಕ್ಲಿಕ್‌ ಮಾಡಿ.

ಹಂತ-10: ನಿಮ್ಮ ಬ್ಯಾಂಕ್‌ ಖಾತೆಗೆ ಗೃಹಲಕ್ಷ್ಮೀ ಯೋಜನೆಯ 2 ಸಾವಿರ ರೂ. ಹಣ ಸಂದಾಯ ಆಗಿರುವ ಮಾಹಿತಿ ಲಭ್ಯವಾಗುತ್ತದೆ. ನಿಮ್ಮ ಯಾವ ಬ್ಯಾಂಕ್ ಖಾತೆಗೆ‌, ಯಾವ ದಿನಾಂಕದಂದು ಹಣ ಜಮಾ ಆಗಿದೆ ಎಂಬ ವಿವರಗಳನ್ನು ನೀವು ಪರಿಶೀಲನೆ ಮಾಡಿಕೊಳ್ಳಬಹುದು.

Gruhalakshmi DBT Status Check Online 2024

Gruhalakshmi Scheme DBT Status Check Link:
DBT Karnataka App:‌ Download ಮಾಡಿ

ಇದೆ ರೀತಿಯ Latest ಮಾಹಿತಿ ಪಡೆಯಲು ನಮ್ಮ WhatsApp Group ಗೆ Join ಆಗಿ ಹಾಗೂ ನಮ್ಮ ವೆಬ್‌ಸೈಟ್‌ ನೋಟಿಫಿಕೇಶನ್‌ ಆನ್‌ ಮಾಡಿಕೊಳ್ಳಿ.

ಇತರೆ ಮಾಹಿತಿಗಳನ್ನು ಓದಿ:

Ration Card Correction 2024: ರೇಷನ್ ಕಾರ್ಡ್ ತಿದ್ದುಪಡಿ ಪ್ರಕ್ರೀಯೆ ಆರಂಭ

ಮಹಿಳೆಯರಿಗಾಗಿ ಕೇಂದ್ರ ಸರ್ಕಾರದಿಂದ ಹೊಸ ಯೋಜನೆ ಜಾರಿ, ತಿಂಗಳಿಗೆ 7,000 ರೂ.

Leave a Comment

error: Content is protected !!