New Ration Card Application: ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭ, ಅರ್ಹರು ಅರ್ಜಿ ಸಲ್ಲಿಸಿ

ಎಲ್ಲರಿಗೂ ನಮಸ್ಕಾರ, ಹೊಸ ರೇಷನ್ ಕಾರ್ಡ್ (New Ration Card) ಗೆ ಅರ್ಜಿ ಸಲ್ಲಿಸಲು ಕಾಯುತ್ತಿದ್ದದ್ದವರಿಗೆ ರಾಜ್ಯ ಸರ್ಕಾರವು ಗುಡ್ ನ್ಯೂಸ್ ನೀಡಿದೆ. ಬಹು ದಿನಗಳಿಂದ ನೀವು ಕೂಡ ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಕಾಯುತ್ತಿದ್ದೀರಾ..? ಹಾಗಿದ್ದರೆ ಈ ಲೇಖನ ನಿಮಗಾಗಿ. ಹೊಸ ಪಡಿತರ ಚೀಟಿ ಗೆ ಅರ್ಜಿ ಸಲ್ಲಿಸಲು ಯಾವೇಲ್ಲಾ ದಾಖಲೆಗಳು ಬೇಕಾಗುತ್ತವೆ ಎಂಬ ಮಾಹಿತಿಯನ್ನು ಈ ಲೇಖನದಲ್ಲಿ ನೀಡಲಿದ್ದೇವೆ ಓದಿರಿ.

Telegram Group Join Now
WhatsApp Group Join Now

ರೇಷನ್ ಕಾರ್ಡ್ ಅನ್ನು ಸರ್ಕಾರ ಬಡತನ ರೇಖೆಗಿಂತ ಕೆಳಗಿರುವವರಿಗೆ ನೀಡುತ್ತದೆ. ಪಡಿತರ ಚೀಟಿಯನ್ನು ಹೊಂದಿರುವ ಫಲಾನುಭವಿಗಳಿಗೆ ಸರ್ಕಾರವು ನೀಡುತ್ತಿರು ಎಲ್ಲಾ ಸೌಲಭ್ಯಗಳು ಉಚಿತವಾಗಿ ಪಡೆದುಕೊಳ್ಳಬಹುದು. ಹಾಗೂ ಪ್ರತಿ ತಿಂಗಳು ಸಹ ಉಚಿತವಾಗಿ ಪಡಿತರವನ್ನು ನೀಡುತ್ತಾರೆ. ಈಗ ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಮತ್ತೆ ಅವಕಾಶ ನೀಡಲಾಗಿದೆ. ಅರ್ಹರು ಅರ್ಜಿಗಳನ್ನು ಸಲ್ಲಿಸಬಹುದು.

ರೇಷನ್ ಕಾರ್ಡ್ ಅನ್ನು ನೀವು ಹೊಂದಿದರೆ ಸರ್ಕಾರವು ನೀದುತ್ತಿರುವ ವೈದ್ಯಕೀಯ ಸೇವೆಗಳು ಸೇರಿಂದ ಹಲವಾರು ಯೋಜನೆಗಳ ಲಾಭವನ್ನು ಸಹ ನೀವು ಪಡೆದುಕೊಳ್ಳಬಹುದಾಗಿದೆ. ಪಡಿತರ ಚೀಟಿಗೆ ಅರ್ಜಿ ಸಲ್ಲಿಸಲು ಯಾವ ಯಾವ ಅರ್ಹತೆಗಳನ್ನು ಹೊಂದಿರಬೇಕು ಎಂದು ಈ ಕೆಳಗೆ ತಿಳಿಸಲಾಗಿದೆ.

New Ration Card Application Karnataka 2024:

  • ಅರ್ಜಿಸಲ್ಲಿಸುವವರು ಕರ್ನಾಟಕದ ಖಾಯಂ ನಿವಾಸಿಯಾಗಿರಬೇಕು.
  • ಯಾರು ರೇಷನ್ ಕಾರ್ಡ್ ಅನ್ನು ಹೊಂದಿರುವುದಿಲ್ಲ ಅಂತವರು ಅರ್ಜಿ ಸಲ್ಲಿಸಬಹುದು.
  • ಹೊಸದಾಗಿ ಮದುವೆಯಾದ ದಂಪತಿಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಬಹುದು.
  • ಅರ್ಜಿದಾರರ ಕುಟುಂಬದ ವಾರ್ಷಿಕ ಆದಾಯದ ಮೇಲೆ ರೇಷನ್ ಕಾರ್ಡ್ ಅನ್ನು BPL, ಹಾಗೂ APL ಎಂಬುದು ನಿರ್ಧರಿತವಾಗಿರಲಿದೆ.

ಪಡಿತರ ಚೀಟಿಗೆ ಅರ್ಜಿ ಸಲ್ಲಿಸಲು ಬೇಕಾದ ಅಗತ್ಯ ದಾಖಲೆಗಳು:

  • ಅರ್ಜಿದಾರರ ಆಧಾರ್ ಕಾರ್ಡ್
  • ವೋಟರ್ ಐಡಿ
  • ಮೊಬೈಲ್ ಸಂಖ್ಯೆ
  • ವಯಸ್ಸಿನ ಪ್ರಮಾಣ ಪತ್ರ
  • ಡ್ರೈವಿಂಗ್ ಲೈಸೆನ್ಸ್
  • ಇತ್ತೀಚಿನ ಪಾರ್ಸ್ ಪೋರ್ಟ್ ಗಾತ್ರದ ಭಾವಚಿತ್ರ
  • ಅರ್ಜಿದಾರರ ಸ್ವಯಂ ಘೋಷಿತ ಪ್ರಮಾಣ ಪತ್ರ

ಹೊಸ ರೇಷಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸುವುದು ಹೇಗೆ..?
ಹೊಸ ಪಡಿತರ ಚೀಟಿಗೆ (New Ration Card) ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರು ನಿಮ್ಮ ಹತ್ತಿರದ CSC ಕೇಂದ್ರ ಅಥವಾ ಗ್ರಾಮ್ ಒನ್, ಕರ್ನಾಟಕ ಒನ್ ಕೇಂದ್ರಗಳಲ್ಲಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

ಇತರೆ ಮಾಹಿತಿಗಳನ್ನು ಓದಿ:

Ration Card Correction 2024: ರೇಷನ್ ಕಾರ್ಡ್ ತಿದ್ದುಪಡಿ ಪ್ರಕ್ರೀಯೆ ಆರಂಭ

ಅನ್ನಭಾಗ್ಯ DBT Status ಚೆಕ್, ಹಣ ಬಂತಾ ನೋಡಿ

Leave a Comment

error: Content is protected !!